ಬಳ್ಳಾರಿ ಜಿಲ್ಲಾ ಪಂಚಾಯತ್ ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳ ಆಯ್ಕೆಗಾಗಿ ಅರ್ಜಿ
ಬಳ್ಳಾರಿ ಜಿಲ್ಲಾ ಪಂಚಾಯತ್ ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳ ಆಯ್ಕೆಗಾಗಿ ಅರ್ಜಿ
| 2026-27ನೇ ಸಾಲಿಗೆ ಬಳ್ಳಾರಿ ಜಿಲ್ಲೆಯ ಜಿಲ್ಲಾ ಪಂಚಾಯತ್, ಮೀನುಗಾರಿಕೆ ಇಲಾಖೆಯಲ್ಲಿ ವಿವಿಧ ಯೋಜನೆಗಳ (ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಸಬ್ಸಿಡಿ) ಅಡಿಯಲ್ಲಿ ಫಲಾನುಭವಿಗಳ ಆಯ್ಕೆಗಾಗಿ ಅರ್ಜಿ | ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ | ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ |
| ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಯೋಜನೆಯಡಿ ಪ.ಜಾತಿ / ಪ.ಪಂಗಡ ಫಲಾನುಭವಿಗಳು ಹಾಗೂ ಸಮಗ್ರ ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಯೋಜನೆಯಡಿ ಸಾಮಾನ್ಯ/ಪ.ಜಾತಿ/ಪ.ಪಂಗಡ ಫಲಾನುಭವಿಗಳು ಮೀನುಗಾರಿಕೆ ಸಲಕರಣೆ ಕಿಟ್ ಪಡೆಯಲು ಅರ್ಜಿ. | ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ | ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ |