Close

ಬಳ್ಳಾರಿ ಜಿಲ್ಲಾ ಪಂಚಾಯತ್ ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳ ಆಯ್ಕೆಗಾಗಿ ಅರ್ಜಿ

ಬಳ್ಳಾರಿ ಜಿಲ್ಲಾ ಪಂಚಾಯತ್ ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳ ಆಯ್ಕೆಗಾಗಿ ಅರ್ಜಿ

2026-27ನೇ ಸಾಲಿಗೆ ಬಳ್ಳಾರಿ ಜಿಲ್ಲೆಯ ಜಿಲ್ಲಾ ಪಂಚಾಯತ್, ಮೀನುಗಾರಿಕೆ ಇಲಾಖೆಯಲ್ಲಿ ವಿವಿಧ ಯೋಜನೆಗಳ (ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಸಬ್ಸಿಡಿ) ಅಡಿಯಲ್ಲಿ ಫಲಾನುಭವಿಗಳ ಆಯ್ಕೆಗಾಗಿ ಅರ್ಜಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಯೋಜನೆಯಡಿ ಪ.ಜಾತಿ / ಪ.ಪಂಗಡ ಫಲಾನುಭವಿಗಳು ಹಾಗೂ ಸಮಗ್ರ ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಯೋಜನೆಯಡಿ ಸಾಮಾನ್ಯ/ಪ.ಜಾತಿ/ಪ.ಪಂಗಡ ಫಲಾನುಭವಿಗಳು ಮೀನುಗಾರಿಕೆ ಸಲಕರಣೆ ಕಿಟ್‌ ಪಡೆಯಲು ಅರ್ಜಿ. ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ