ಪ್ರಕಟಣೆಗಳು
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
01.01.2024 ರಂತೆ ಬಳ್ಳಾರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸೇವೆಯಲ್ಲಿರುವ ಕಛೇರಿ ಅಧೀಕ್ಷಕರು/ವ್ಯವಸ್ಥಾಪಕರ ವೃಂದದ ನೌಕರರ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ | 18/10/2024 | 18/11/2024 | ನೋಟ (352 KB) | |
ದಿನಾಂಕ:01.01.2024 ರಲ್ಲಿದ್ದಂತೆ ಬಳ್ಳಾರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಸೇವೆಗೆ ಸೇರಿದ ಕಛೇರಿ ದ್ವಿತೀಯ ದರ್ಜೆ ಸಹಾಯಕರು, ಶೀಘ್ರಲಿಪಿಗಾರರು , ಗ್ರೂಪ್ ಡಿ ವೃಂದದ ನೌಕರರ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸುವ ಕುರಿತು | 29/10/2024 | 17/11/2024 | ನೋಟ (1 MB) | |
01.01.2024ರಲ್ಲಿ ಇದ್ದಂತೆ 06 ವರ್ಷಗಳು ಮತ್ತು ಅದಕ್ಕಿಂತ ಹೆಚ್ಚಿನ ಅವಧಿ ಪೂರೈಸಿರುವ ಕರವಸೂಲಿಗಾರರ ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ, | 16/10/2024 | 16/11/2024 | ನೋಟ (2 MB) | |
ಜಿಲ್ಲಾ ಪಂಚಾಯತ್ ಸೇವೆಗೆ ಸೇರಿದ, ಬಳ್ಳಾರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಪ್ರಥಮ ದರ್ಜೆ ಸಹಾಯಕರುಗಳ(01/01/2024ಕ್ಕೆ ಇದ್ದಂತೆ) ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟಿಸುವ ಕುರಿತು. | 15/10/2024 | 15/11/2024 | ನೋಟ (605 KB) | |
ಬಳ್ಳಾರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಖಾತೆ ಸಹಾಯಕರ ಹುದ್ದೆಗಳನ್ನು ಸೇವಾನಿರತ ಅಭ್ಯರ್ಥಿಗಳಿಂದ ಕ್ಲರ್ಕ್/ ಕ್ಲರ್ಕ್/ ಅಕೌಂಟೆಂಟ್/ ಟೈಪಿಸ್ಟ್/ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ಜೇಷ್ಠತಾ ಪಟ್ಟಿಯಿಂದ ಆಯ್ಕೆ ಮಾಡಿ ಭರ್ತಿ ಮಾಡುವ ಬಗ್ಗೆ. ದಿನಾಂಕ:01.01.2022 ರಂತೆ. | 01/10/2024 | 01/11/2024 | ನೋಟ (862 KB) | |
2024-25 ನೇ ಸಾಲಿನ, ಜಿಲ್ಲಾ ಪಂಚಾಯತಿ, ಬಳ್ಳಾರಿ, ಮೀನುಗಾರಿಕೆ ಇಲಾಖೆಯ ಫಲಾನುಭವಿ ಆಧಾರಿತ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ. | 11/09/2024 | 25/09/2024 | ನೋಟ (231 KB) | |
2024-25 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ | 2024-25 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ |
06/06/2024 | 05/07/2024 | ನೋಟ () |
ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಬಳ್ಳಾರಿ ಜಿಲ್ಲೆಯಲ್ಲಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ | ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಬಳ್ಳಾರಿ ಜಿಲ್ಲೆಯಲ್ಲಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ |
29/06/2024 | 02/07/2024 | ನೋಟ () |
ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ | ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ |
10/06/2024 | 18/06/2024 | ನೋಟ () |
PDO ತಾತ್ಕಾಲಿಕ ಜೇಷ್ಠತಾ ಪಟ್ಟಿ ದಿನಾಂಕ 31.12.2022 | PDO ತಾತ್ಕಾಲಿಕ ಜೇಷ್ಠತಾ ಪಟ್ಟಿ ದಿನಾಂಕ 31.12.2022 |
29/02/2024 | 30/03/2024 | ನೋಟ (5 MB) |