• ಸಾಮಾಜಿಕ ಮಾಧ್ಯಮ ಲಿಂಕ್ಸ್
  • Site Map
  • Accessibility Links
  • ಕನ್ನಡ
Close

ಪ್ರಕಟಣೆಗಳು

Filter Past ಪ್ರಕಟಣೆಗಳು

To
ಪ್ರಕಟಣೆಗಳು
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
01.01.2024ರಲ್ಲಿ ಇದ್ದಂತೆ 06 ವರ್ಷಗಳು ಮತ್ತು ಅದಕ್ಕಿಂತ ಹೆಚ್ಚಿನ ಅವಧಿ ಪೂರೈಸಿರುವ ಕರವಸೂಲಿಗಾರರ ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ, 16/10/2024 16/11/2024 ನೋಟ (2 MB)
ಜಿಲ್ಲಾ ಪಂಚಾಯತ್ ಸೇವೆಗೆ ಸೇರಿದ, ಬಳ್ಳಾರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಪ್ರಥಮ ದರ್ಜೆ ಸಹಾಯಕರುಗಳ(01/01/2024ಕ್ಕೆ ಇದ್ದಂತೆ) ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟಿಸುವ ಕುರಿತು. 15/10/2024 15/11/2024 ನೋಟ (605 KB)
ಬಳ್ಳಾರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಖಾತೆ ಸಹಾಯಕರ ಹುದ್ದೆಗಳನ್ನು ಸೇವಾನಿರತ ಅಭ್ಯರ್ಥಿಗಳಿಂದ ಕ್ಲರ್ಕ್/ ಕ್ಲರ್ಕ್/ ಅಕೌಂಟೆಂಟ್/ ಟೈಪಿಸ್ಟ್/ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ಜೇಷ್ಠತಾ ಪಟ್ಟಿಯಿಂದ ಆಯ್ಕೆ ಮಾಡಿ ಭರ್ತಿ ಮಾಡುವ ಬಗ್ಗೆ. ದಿನಾಂಕ:01.01.2022 ರಂತೆ. 01/10/2024 01/11/2024 ನೋಟ (862 KB)
2024-25 ನೇ ಸಾಲಿನ, ಜಿಲ್ಲಾ ಪಂಚಾಯತಿ, ಬಳ್ಳಾರಿ, ಮೀನುಗಾರಿಕೆ ಇಲಾಖೆಯ ಫಲಾನುಭವಿ ಆಧಾರಿತ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ.

Click here to Apply

11/09/2024 25/09/2024 ನೋಟ (231 KB)
2024-25 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ

2024-25 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ

06/06/2024 05/07/2024 ನೋಟ ()
ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಬಳ್ಳಾರಿ ಜಿಲ್ಲೆಯಲ್ಲಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ

ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಬಳ್ಳಾರಿ ಜಿಲ್ಲೆಯಲ್ಲಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ

29/06/2024 02/07/2024 ನೋಟ ()
ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ

ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ

10/06/2024 18/06/2024 ನೋಟ ()
PDO ತಾತ್ಕಾಲಿಕ ಜೇಷ್ಠತಾ ಪಟ್ಟಿ ದಿನಾಂಕ 31.12.2022

PDO ತಾತ್ಕಾಲಿಕ ಜೇಷ್ಠತಾ ಪಟ್ಟಿ ದಿನಾಂಕ 31.12.2022

29/02/2024 30/03/2024 ನೋಟ (5 MB)
ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ 2023-2024ನೇ ಜಿಲ್ಲಾ ಸಲಹೆಗಾರರು ಮತ್ತು ಸಾಮಾಜಿಕ ಕಾರ್ಯಕರ್ತರು ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ

ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ 2023-2024ನೇ ಜಿಲ್ಲಾ ಸಲಹೆಗಾರರು ಮತ್ತು ಸಾಮಾಜಿಕ ಕಾರ್ಯಕರ್ತರು ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ

29/02/2024 02/03/2024 ನೋಟ ()
01.01.2024 ರಲ್ಕಿ ಇದ್ದಂತೆ ಗ್ರೇಡ್_-1 ಕಾರ್ಯದರ್ಶಿ ತಾತ್ಕಾಲಿಕ ಜೇಷ್ಠತಾ ಪಟ್ಟಿ

01.01.2024 ರಲ್ಕಿ ಇದ್ದಂತೆ ಗ್ರೇಡ್_-1 ಕಾರ್ಯದರ್ಶಿ ತಾತ್ಕಾಲಿಕ ಜೇಷ್ಠತಾ ಪಟ್ಟಿ

04/01/2024 31/01/2024 ನೋಟ (3 MB)